ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಪರೀಕ್ಷೆ ನಡೆಸದೇ ನೇರ ನೇಮಕಾತಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತ...