ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ಅಂದರೆ 2 ದಿನಗಳ ಕಾಲ ರಾಜ್ಯದ 6 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ, ಮಂಗಳವಾರವೂ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ಚಾಮರಾಜನಗರ, ದಕ್ಷಿಣ ಕನ್ನಡ, ಕೊ...