ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಮಳೆ ಅಬ್ಬರ ಜೋರಾಗಿದೆ. ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಮೂಡಬಿದ್ರೆ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ, ಸುಬ್ರಹ್ಮಣ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಕರಾವಳಿ ಭಾಗದಲ್ಲಿ ಇನ್ನೂ ಮೂರು ದಿನ ಮಳೆ ಧಾರಕಾರವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲ...