ಮೂಡುಬಿದಿರೆ: ಸೋಮವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಸಿಡಿಲು ಸಹಿತ ಭಾರೀ ಮಳೆಯ ವೇಳೆ ಸಿಡಿಲು ಬಡಿದು ಇಬ್ಬರು ದಾರುಣವಾಗಿ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಘಟನೆ ಪುತ್ತಿಗೆ ಪಂಚಾಯಿತಿ ವ್ಯಾಪ್ತಿಯ ಕಂಚಿಬೈಲು ಎಂಬಲ್ಲಿ ನಡೆದಿದೆ. ಇಲ್ಲಿನ ಆರ್ಬಿ ಪರಿಸರದಲ್ಲಿ ಶೆಡ್ ವೊಂದರಲ್ಲಿ ವಾಸಿಸುತ್ತಿದ್ದ ...
ಪನ್ನಾ: ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಬ್ಬರಕ್ಕೆ ಜನ ಜೀವನ ತತ್ತರಿಸಿದೆ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದು, 18 ಜನರು ಗಾಯಗೊಂಡಿದ್ದಾರೆ. ಉರೆಹಾ, ಪಿಪಾರಿಯಾ ದೌನ್, ಚೌಮುಖ ಹಾಗೂ ಸಿಮ್ರಾಖುರ್ದ್ ಗ್ರಾಮಗಳಲ್ಲಿ ಈ ಘಟನೆ ನಡೆದಿದ್ದು, ನಾಲ್ಕು ಪ್ರತ್ಯೇಕ ಘಟನೆಗಳಲ್ಲಿ ಐವರು ಸಿಡಿಲು ಬಡಿದ...