ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4 ರಿಂದ 5 ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅನೇಕ ತುರ್ತು...
ಚಿಕ್ಕಮಗಳೂರು: ಭಾರೀ ಮಳೆಗೆ ಮಲೆನಾಡು ಭಾಗ ತತ್ತರಿಸಿ ಹೋಗಿದ್ದು, ಕಳಸ, ಶೃಂಗೇರಿ, ಕೊಪ್ಪ, ಜಯಪುರ ಭಾಗದಲ್ಲಿ ಭಾರೀ ಮಳೆಯಾಗಿದೆ. ಕೊಪ್ಪ ತಾಲೂಕಿನ ಜಯಪುರದಲ್ಲಿ ಭರ್ಜರಿ ಮಳೆಯಾಗಿದೆ. ಮಿಂಚು ಗುಡುಗಿನ ಆರ್ಭಟ, ಒಂದೆಡೆಯಾದರೆ, ಮತ್ತೊಂದೆಡೆಯಲ್ಲಿ ಜೋರಾಗಿ ಬೀಸುತ್ತಿದ್ದ ಗಾಳಿಗೆ ಸಾರ್ವಜನಿಕರು ಆತಂಕಕ್ಕೀಡಾದರು. ಕಾರಿನ ಮೇಲೆ ಬಿದ್ದ ...
ಕಾಪು: ಭಾರೀ ಗಾಳಿ ಮಳೆಯಿಂದಾಗಿ ರಸ್ತೆ ಬದಿಯ ಮರವೊಂದು ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟ ಘಟನೆ ಮಜೂರು ಮಸೀದಿ ಬಳಿ ಇಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಶಿರ್ವ ಶಾಂತಿಗುಡ್ಡೆಯ ಪುಷ್ಪಾ(45) ಹಾಗೂ ಅವರ ಮೈದುನ ಎಂದು ಗುರುತಿಸಲಾಗಿದೆ. ಕಾಪು ಕಡೆಯಿಂದ ಶಿರ್ವ ಕಡೆಗೆ ಪ್ರಯಾಣಿಕರನ್ನು ಕರೆ...
ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ರಾಜಧಾನಿಯಲ್ಲಿ ಮೇ 6ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮ...
ಬೆಂಗಳೂರು: ಮೈಸೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಮೈಸೂರು, ಮಂಡ್ಯ, ತುಮಕೂರು, ಕೊಡಗು, ದಾವಣಗೆರೆ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ...
ಬೆಂಗಳೂರು: ಈಗಾಗಲೇ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳ ಹಲವು ಕಡೆ ಬಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಆರೆಂಜ್ ಅಲಾರ್ಟ್ ಘೋಷಿಸಲಾಗಿದೆ. ಏಪ್ರಿಲ್ 30 ರಂದು ಕಲಬುರ್ಗಿ, ರಾಯ...
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿಂದು ಒಂದು ಗಂಟೆಗೂ ಅಧಿಕ ಸಮಯ ಧಾರಾಕಾರ ಮಳೆ ಸುರಿಯಿತು. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಅಕ್ಕ-ಪಕ್ಕದ ಪರಿಸರದಲ್ಲಿ ಒಂದು ಗಂಟೆಗೂ ಅಧಿಕ ಸಮಯ ಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಯಿತು. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲಮೊಗ್ರು ಕಲ್ಮಕಾರು, ಹರಿಹರ ಪಲ್ಲತ್ತಡ್ಕ, ಐನೆಕಿದು, ಗುತ್...
ಚಿಕ್ಕಮಗಳೂರು: ಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಬಯಲುಸೀಮೆಯಲ್ಲಿ ಅಕಾಲಿಕ ಮಳೆಯಾಗಿದ್ದು, ಗುಡುಗು ಸಹಿತ ಜೋರಾದ ಮಳೆ ಸುರಿದಿದೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲೂ ಮಳೆ ಅಬ್ಬರಿಸಿದೆ. ನಿನ್ನೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿತ್ತು. ಇಂದು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಧಾರಾಕಾರ ಮಳೆಯಾಗಿ...
ಮೂಡಿಗೆರೆ: ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ನರೇಂದ್ರ ಗೌಡ ರವರ ಮನೆಗೆ ರಾತ್ರಿ 12:30 ಸಮಯದಲ್ಲಿ ಬೃಹದಾಕಾರದ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ...
ಮಂಗಳೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಹೈಸ್ಕೂಲ್ ಗೆ ಆಗಸ್ಟ್ 4 ರಂದು ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರು ತಿಳಿಸಿದ್ದಾರೆ. ಹಾಗೆಯೇ ಕಡಬ ತಾಲೂಕು ಸೇರಿದಂತೆ ಇತರ ತಾಲೂಕುಗ...