ಮುಂಬೈ: ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ನಿರ್ಮಾಣದಲ್ಲಿ ತೊಡಗಿದ್ದಾರೆ ಎಂಬ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಯಾವುದೇ ಸಾಕ್ಷ್ಯಾಧಾರಗಳನ್ನು ಒದಗಿಸಲು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಿಫಲವಾದ ಬೆನ್ನಲ್ಲೇ ಅವರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ. ಕುಂದ್ರಾ ಮತ್ತು ಅವರ ಸಹವರ್ತಿ ರಯಾನ್ ಥೋರ್...
ಮುಂಬೈ: ಅಶ್ಲೀಲ ವಿಡಿಯೋ ತಯಾರಿಕೆ ಸೇರಿದಂತೆ ಹಲವು ಆರೋಪಗಳಲ್ಲಿ ಬಂಧಿತನಾಗಿರುವ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾನ ಮಾಜಿ ಉದ್ಯೋಗಿ, ಕಂಟೆಂಟ್ ಕ್ರಿಯೇಟರ್ ತನ್ವೀರ್ ಹಶ್ಮಿ, ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾನೆ. ರಾಜ್ ಕುಂದ್ರಾ ಮಾಡುತ್ತಿದ್ದ ವಿಡಿಯೋ ಅಶ್ಲೀಲ ವಿಡಿಯೋ ಅಲ್ಲ, ಅ...
ಮುಂಬೈ: ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ 121 ವಿಡಿಯೋಗಳನ್ನು 12 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡುವ ಡೀಲ್ ಮಾಡಿಕೊಂಡಿರುವ ವಿಚಾರವನ್ನು ಮುಂಬೈ ಪೊಲೀಸರು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ. ಅಶ್ಲೀಲ ಚಿತ್ರ ತಯಾರಿಕೆ ಮತ್ತು ಮಾರಾಟ, ಪ್ರಸಾರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಾಜ್ ಕುಂದ್ರಾ ಇದ...
ಮುಂಬೈ: ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ವ್ಯಾಪಾರದಿಂದ ದಿನವೊಂದಕ್ಕೆ ಬರೋಬ್ಬರಿ 7 ಲಕ್ಷ ರೂಪಾಯಿಗಳನ್ನು ಗಳಿಸುತ್ತಿದ್ದರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದ್ದು, ಈ ವ್ಯಾಪಾರಕ್ಕೆ ಕೈ ಹಾಕಿ ಕೆಲವೇ ಸಮಯಗಳಲ್ಲಿ ಭಾರೀ ಲಾಭ ಗಳಿಸಿದ್ದರು. ರಾಜ್ ಕುಂದ್ರಾ 18 ತಿಂಗಳ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣಕ್ಕೆ ಕೈ ಹಾಕಿದ್ದರು. ಇವ...
ಮುಂಬೈ: ನಟಿ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಲಂಡನ್ ಮೂಲದ ಸಂಸ್ಥೆಯೊಂದಿಗೆ ಕೈ ಜೋಡಿಸುವ ಮೂಲಕ ಅಶ್ಲೀಲ ಚಿತ್ರಗಳ ತಯಾರಿಕೆ ನಡೆಸುತ್ತಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ರಾಜ್ ಕುಂದ್ರಾ ಅವರ ವಿಯಾನ್ ಇಂಡಸ್ಟ್ರೀಸ್ ಲಂಡನ್ ಮೂಲದ ಕೆನ್ರಿಕ್ ಸಂಸ್ಥೆಯ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, ಕೆನ್ರಿನ್ ಸಂಸ್ಥೆಯು ರಾಜ್ ಕುಂದ...
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದು, ಅಶ್ಲೀಲ ಚಿತ್ರ ತಯಾರಿಸಿ ಹಂಚಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ಅಪ್ಲಿಕೇಶನ್ ಮೂಲಕ ಬಿತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾ...