ಬೆಂಗಳೂರು: 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ರೈತ ಸಂಘಟನೆಗಳು ನಡೆಸುತ್ತಿರುವ ರಾಜಭವನ ಚಲೋ ಬೃಹತ್ ಪ್ರತಿಭಟನೆಗೆ ರಾಜ್ಯ ಬಿಜೆಪಿ ಕಾಂಗ್ರೆಸ್ ನ್ನು ವ್ಯಂಗ್ಯವಾಡಿದೆ. ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗೆ ಕಾರಣವಾದ ಕಾಂಗ್ರೆಸ್, ಈಗ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರ...