ಬಂಟ್ವಾಳ: ಆದಿ ದ್ರಾವಿಡ ಸಮಾಜ ನಾಯಕರಾದ ರಾಜಾ ಪಲ್ಲಮಜಲು ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಬುಧವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 53 ವರ್ಷ ವಯಸ್ಸಿನ ರಾಜಾ ಮಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಲ್ಲಮಜಲು ನಿವಾಸಿಯಾಗಿದ್ದು, ರಾಜಕೀಯ ಮುಖಂಡರಾಗಿ ಸಮಾಜವನ್ನ...