ಉಡುಪಿ: ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದರು. ಮಣಿಪಾಲ ಮಾಹೆ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮ...