ಚೆನ್ನೈ: ಅನಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಕ್ತದೊತ್ತಡದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೈದರಾಬಾದ್ ಅಪೊಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಜನಿಕಾಂತ್ ಅವರು ಚಿಕಿ...