ರಾಜಸ್ಥಾನ: ಪತಿಯ ಕಿರಿಕಿರಿಯಿಂದ ಬೇಸತ್ತ ಪತ್ನಿ ತನ್ನ ಐವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮಾನವೀಯ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ. ಭಾನುವಾರ ಗ್ರಾಮಸ್ಥರು ಬಾವಿಯಲ್ಲಿ ಮೃತದೇಹಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಸ್ಥಳೀ...