ರಾಜಸ್ಥಾನ ರಾಜ್ಯದಲ್ಲಿ ಈ ಹಿಂದಿನ ವಸುಂಧರಾ ರಾಜೇ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗಿನ ಅಧಿಕಾರ ಕಿತ್ತಾಟದ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ತಮ್ಮ ಬೇಡಿಕೆಗೆ ಸಚಿನ್ ಪೈಲಟ್ ದೃಢವಾಗಿ ನಿಂತಿದ್ದಾರೆ. ಹೀಗಾಗಿ ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕತ್ವದ ಅಸ್ತಿತ...
ರಾಜಸ್ಥಾನ: ಭಾರತೀಯ ವಾಯುಪಡೆಯ ಮತ್ತೊಂದು ಎಂಐಜಿ-21 ಯುದ್ಧವಿಮಾನ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲೆಟ್ ಮೃತಪಟ್ಟಿದ್ದಾರೆ. ರಾಜಸ್ಥಾನದ ಬರ್ಮೆರ್ ನಲ್ಲಿ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದ್ದು, ಭಿಮ್ಡಾ ಗ್ರಾಮದ ಬಳಿ 9.10ರ ವೇಳೆಗೆ ವಿಮಾನ ಪತನವಾಗಿದೆ. ಧಗ ಧಗನೆ ಹೊತ್ತಿ ಉರಿಯುತ್ತಿದ್ದ ವಿಮಾನದಿಂದ ಬೆಂಕಿ ದೊಡ್ಡ ಪ್ರದೇಶ...
ಭಿಲ್ವಾರ: ಮಹಿಳಾ ಸಬ್ ಇನ್ಸ್ ಪೆಕ್ಟರ್ ಗೆ ರಿವಾಲ್ವಾರ್ ತೋರಿಸಿ ಬೆದರಿಸಿ ಬಿಜೆಪಿ ಮುಖಂಡನೋರ್ವ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಸಂತ್ರಸ್ತ ಮಹಿಳಾ ಸಬ್ ಇನ್ಸ್ ಪೆಕ್ಟರ್ ಈ ಸಂಬಂಧ ದೂರು ನೀಡಿದ್ದಾರೆ. ರಾಜಸ್ಥಾನದ ಬಿಜೆಪಿ ಮುಖಂಡ ಭನ್ವರ್ ಸಿಂಗ್ ಪಾಲ್ಡಾ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದ್ದು, ಮಹಿಳಾ ಸಬ್ ಇನ್ಸ್ ಪೆಕ...
ರಾಜಸ್ತಾನ: 7ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಶಾಲೆಯ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಜೈಪುರದ ಜಂಜುನಿ ಜಿಲ್ಲೆಯಲ್ಲಿ ನಡೆದಿದ್ದು, ಅತ್ಯಾಚಾರ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗೂ ತಿಳಿಸಬೇಡ ಎಂದು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾನೆ. ಅಕ್ಟೋಬರ್ 5ರಂದು ಶಿಕ್ಷಕ ಈ ಕೃತ್ಯ ನಡೆಸಿದ್ದಾನೆ. ತರಗತಿ ಮುಗಿದ ಬಳಿಕ ...
ಜೋದ್ ಪುರ: ಅತ್ಯಾಚಾರಕ್ಕೊಳಗಾಗಿದ್ದ 12 ವರ್ಷ ವಯಸ್ಸಿನ ಬಾಲಕಿಯೋರ್ವಳು ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ತಾಯಿ, ಮಗು ಇಬ್ಬರೂ ಆರೋಗ್ಯವಂತರಾಗಿದ್ದಾರೆ ಎಂದು ರಾಜಸ್ಥಾನ ಮಕ್ಕಳ ಕಲ್ಯಾಣ ಸಮಿತಿ ತಿಳಿಸಿದೆ. ಇಲ್ಲಿನ ಬಾಲೆಸಾರ್ ಉಪವಿಭಾಗದಲ್ಲಿ ತಿಂಗಳ ಹಿಂದೆ ನಡೆದಿದ್ದ ಘಟನೆಯೊಂದರಲ್ಲಿ, ಬಾಲಕಿಗೆ ತೀವ್ರವಾ...
ಜೈಪುರ: ಕಾರಿನ್ನು ನಡು ರಸ್ತೆಯಲ್ಲಿಯೇ ಅಡ್ಡಗಟ್ಟಿ ವೈದ್ಯ ದಂಪತಿಯನ್ನು ಇಬ್ಬರು ಯುವಕರು ನಡು ರಸ್ತೆಯಲ್ಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಶ್ರೀರಾಮ್ ಆಸ್ಪತ್ರೆಯ ನಿರ್ದೇಶಕ ಡಾ.ಸುದೀಪ್ ಗುಪ್ತಾ ಹಾಗೂ ಆತನ ಪತ್ನಿ ಡಾ.ಸೀಮಾ ಗುಪ್ತಾ ತಮ್ಮ ಕಾರಿನಲ್ಲಿ ಹಿರಾಡಾಸ್ ಕಡೆಗೆ ಶುಕ್ರವಾರ ಸಂಜೆ 4:30ಕ...
ಜೈಪುರ: ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವವರಲ್ಲಿ ಕಂಡು ಬರುತ್ತಿರುವ ಕಪ್ಪು ಶಿಲೀಂದ್ರ ಅಥವಾ ಬ್ಲ್ಯಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ರಾಜಸ್ಥಾನ ಸರ್ಕಾರವು ಘೋಷಿಸಿದೆ. ರಾಜಸ್ಥಾನದಲ್ಲಿ ಸುಮಾರು 100 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದು, ಜೈಪುರದ ಸವಾಯಿ ಮಾನ್ ಸಿಂಗ್ (ಎಸ್ಎಂಎಸ್) ಆಸ್ಪತ್ರೆಯಲ್ಲಿ ...
ಹನುಮಾನ್ ಗಢ: ರಾಜಸ್ತಾನದ ಹನುಮಾನ್ ಗಢ ಜಿಲ್ಲೆಯ ನೊಹಾಹರ್ ನಲ್ಲಿ ಮದ್ಯದಂಗಡಿಯೊಂದು ಬರೋಬ್ಬರಿ 510 ಕೋಟಿ ರೂಪಾಯಿಗೆ ಹರಾಜಾಗುವ ಮೂಲಕ ಇಡೀ ದೇಶದ ಗಮನ ಸೆಳೆದಿದೆ. ಅಂಗಡಿಯ ಮೂಲ ಬೆಲೆ 72 ಲಕ್ಷ ರೂಪಾಯಿ ಆಗಿತ್ತು. ಆದರೆ 510 ಕೋಟಿ ರೂಪಾಯಿಗೆ ಈ ಮದ್ಯದಂಗಡಿ ಮಾರಾಟವಾಗಿದೆ. ಈ ಗ್ರಾಮದಲ್ಲಿ ಈ ಬಾರ್ ಬಹಳ ಫೇಮಸ್ ಆಗಿದ್ದು, ಇಲ್ಲಿ ಎಲ್ಲಾ...
ಜೈಪುರ: ಕಳೆದೆರಡು ದಿನಗಳಲ್ಲಿ ರಾಜಸ್ಥಾನದಲ್ಲಿ ಶಿಶುಗಳ ಸಾಮೂಹಿಕ ಸಾವು ಸಂಭವಿಸಿದ್ದು, ಒಟ್ಟು 9 ಶಿಶುಗಳೂ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದೆ. ಬುಧವಾರ ರಾತ್ರಿ 5 ಶಿಶುಗಳು ಸಾವನ್ನಪ್ಪಿದ್ದರೆ, ಗುರುವಾರ 4 ಶಿಶುಗಳು ಸಾವನ್ನಪ್ಪಿವೆ. ಸಾವನ್ನಪ್ಪಿರುವ ಶಿಶುಗಳೆಲ್ಲವೂ 1ರಿಂದ ನಾಲ್ಕು ದಿನಗಳ ಶಿಶುಗಳು ಎಂದು ವರದಿಯಾಗಿದೆ. ...