ಜೈಪುರ: ಅಮೃತಶಿಲೆ ಕಲ್ಲು ಸಾಗಿಸುತ್ತಿದ್ದ ಟ್ರಕ್ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ದಂಪತಿ ಸೇರಿದಂತೆ ನಾಲ್ವರು ಸಾವಿಗೀಡಾಗಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಲರೈ ಗ್ರಾಮದ ಬಳಿ ಎನ್ಎಚ್ -62 ರಲ್ಲಿ ಟ್ರಕ್ ಪಲ್ಟಿಯಾಗಿದೆ ಎಂದು ಗುಡಾ ಆಂಡ್ಲಾ ಪೊಲೀಸ್ ಠಾಣೆಯ ಎಸ್ ಎಚ್ ಒ ಬಿಹಾರಿ ಲಾಲ್ ಶರ್ಮಾ ತಿಳ...