ಉಡುಪಿ: ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲವೆಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಉಡುಪಿ ಜಿಲ್ಲೆ ಪಂಚಾಯತ್ ರಾಜ್ ಪ್ರಕೋಷ್ಠ ಸಂಚಾಲಕ ರಾಜೀವ್ ಕುಲಾಲ್ ಹೇಳಿದರು. ಚೆಕ್ ಗೆ ಸಹಿ, ಇನ್ನಿತರ ಅಧಿಕಾರವನ್ನು ಪಿಡಿಓಗೆ ಕೊಡುತ್ತಾರೆಂಬ ಆತಂಕ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸ...