ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಬಳಿಕ ತಲೆ ಮರೆಸಿಕೊಂಡಿರುವ ರಾಜೇಶ್ ಭಟ್ ನನ್ನು ಈವರೆಗೆ ಪತ್ತೆ ಹಚ್ಚಲು ಮಂಗಳೂರು ಪೊಲೀಸರಿಂದ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿದೆ. ಪ್ರಕರಣದ ತೀವ್ರ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರು ಆರೋಪಿಯ ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ರಾಜೇಶ್ ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಧ್ರುವ, ಮಹಾಲಕ್ಷ್ಮೀ ಹೆಗ್ಡೆ, ಶಿವಾನಂದ ಅವರಿಗೆ ಜಾಮೀನು ಮಂಜೂರು ಮಾಡಿಸಿಕೊಳ್ಳಲು ಹಾಗೂ...
ಮಂಗಳೂರು: ವಕೀಲ ರಾಜೇಶ್ ಭಟ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸದಂತೆ ಒತ್ತಡ ಹೇರಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮಂಗಳೂರು ಮಹಿಳಾ ಜಾಗೃತಿ ವೇದಿಕೆಯ ಅಧ್ಯಕ್ಷೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳ...