ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷ ರಾಜೇಶ್ ಪವಿತ್ರನ್ ಎಂಬುವವರನ್ನು ಸುರತ್ಕಲ್ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕಾವೂರು ನಿವಾಸಿ ಸುರೇಶ್ ಎಂಬುವ...