ಬೆಂಗಳೂರು: ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆ ಬಳಲುತ್ತಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ರಾಜೇಶ್ ಅವರು ಬಾಣಸವಾಡಿಯ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂ...