ಚೆನ್ನೈ: ತಮಿಳುನಾಡಿನಾದ್ಯಂತ ಭಾರೀ ಮಳೆಯ ಸಂದರ್ಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವಕನೋರ್ವನನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ರಕ್ಷಣೆ ಮಾಡಿದ ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಭಿನಂದಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ತಮಿಳುನಾಡಿನಲ...