ಬೆಳಗಾವಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಯಡಿಯೂರಪ್ಪ ಅವರ ಆಶಯದಂತೆ ಬಿಜೆಪಿಗೆ ರಾಜ್ಯದಲ್ಲಿ ಮೂರನೇ ಎರಡು ಬಹುಮತ ಕೊಡಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮನವಿ ಮಾಡಿದರು. ಬೆಳಗಾವಿ ಜಿಲ್ಲೆಯ ನಂದಗಢದಲ್ಲಿ ಇಂದು ಡೊಳ್ಳು ಬಾರಿಸಿ ಬಿಜೆಪಿ ಎರಡನೇ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಿದ ಬಳಿಕ ಅವ...