ಮೈಸೂರು: ಆದಿವಾಸಿಯೊಬ್ಬರು ಬರೀ ಕೈಯಲ್ಲಿ ಹುಲಿಯನ್ನು ಹೊಡೆದೋಡಿಸಿದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಜೀವನೋಪಾಯಕ್ಕಾಗಿ ಅರಣ್ಯ ಪ್ರದೇಶಕ್ಕೆ ಗೆಡ್ಡೆ ಗೆಣಸು ತರಲು ಹೋಗಿದ್ದ 56 ವರ್ಷ ವಯಸ್ಸಿನ ಗೋಳೋರು ಹಾಡಿಯ ನಿವಾಸಿ ರಾಜು ಎಂಬವರ ಮೇಲೆ ಏಕಾಏಕಿ...