ಬೆಂಗಳೂರು: ಸಂಪ್ ತೊಳೆಯಲು ಹೋಗಿದ್ದ ತಂದೆ- ಮಗ ವಿದ್ಯುತ್ ಆಘಾತಕ್ಕೊಳಗಾಗಿ ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಆರ್ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ನಡೆದಿದೆ. 36 ವರ್ಷ ವಯಸ್ಸಿನ ರಾಜು ಹಾಗೂ ಅವರ ಪುತ್ರ 10 ವರ್ಷ ವಯಸ್ಸಿನ ಸೈನತ್ ಮೃತಪಟ್ಟವರಾಗಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಈ ಘಟನೆ ನಡೆ...