ಬೆಂಗಳೂರು: ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಮೂರು ಸ್ಥಾನ ಗೆದ್ದು, ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ. ಚುನಾವಣೆಯಲ್ಲಿ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್ ಮತ್ತು ಕಾಂಗ್ರೆಸ್ಸಿನಿಂದ ಜೈರಾಂ ರಮೇಶ್ ಜಯಗಳಿಸಿದ್ದಾರೆ. ಜೆಡಿಎಸ್ ನಿಂದ ಕು...