ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರಿಗೆ ತಮ್ಮ ತಂದೆಯ ಗುಣವೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ತಂದೆಯಂತೆ ಮಕ್ಕಳಿರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಇಂದು ಬಿಜೆಪಿಯ ಅಧಿಕೃತ ಟ್ಟಿಟ್ಟರ್ ನಲ್ಲಿ ಅತ್ಯಂತ ನಿಕೃಷ್ಟ ಪದಗಳಿಂದ ಪ್ರತಿಕ್ರಿಯಿಸಲಾಗಿದೆ. ...