ದೆಹಲಿ: ನಿನ್ನೆ ರೈತರು ಕೆಂಪು ಕೋಟೆಯ ಮೇಲೆ ರೈತರ ಬಾವುಟ ಹಾರಿಸುವ ಮೂಲಕ ವಿಶ್ವದಲ್ಲಿಯೇ ಸುದ್ದಿಯಾಗಿದ್ದರು. ಆದರೆ ಇದೀಗ ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದ ವ್ಯಕ್ತಿ ರೈತ ಅಲ್ಲ, ಬಿಜೆಪಿ ಕಾರ್ಯಕರ್ತ ಎನ್ನುವುದು ಬಯಲಾಗಿದೆ. ರೈತರ ಹೋರಾಟವನ್ನು ದಿಕ್ಕು ತಪ್ಪಿಸಲು ಹೋರಾಟದೊಳಗೆ ನುಸುಳಿದ್ದ ಬಿಜೆಪಿ ಕಾರ್ಯ...