ಛತ್ತೀಸ್ ಘರ್: ಕೋಬ್ರಾ ಪಡೆಯ ಯೋಧ ರಾಕೇಶ್ವರ ಸಿಂಗ್ ಮನ್ಹಾಸ್ ನಕ್ಸಲರಿಂದ ಬಿಡುಗಡೆಯಾಗಿದ್ದು, ಬಿಡುಗಡೆಯ ಬಳಿಕ ಬಿಜಾಪುರದ ಸಿಆರ್ ಪಿಎಫ್ ಶಿಬಿರಕ್ಕೆ ಅವರನ್ನು ಕರೆತರಲಾಗಿದೆ. ನಾವು ಯೋಧ ರಾಕೇಶ್ವರ ಸಿಂಗ್ ಮನ್ಹಾಸ್ ರನ್ನು ಸುರಕ್ಷಿತವಾಗಿ ಮರಳಿ ತಂದಿದ್ದೇವೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಬಿಜಾಪುರ ಎಸ್ ಪ...