ಮಂಗಳೂರು: ಯುವಕರು ಬಿಜೆಪಿಯತ್ತ ಒಲವು ತೋರಿಸಲು ಬಿಜೆಪಿಯ ಸೋಶಿಯಲ್ ಮೀಡಿಯಾ ಹೈಪ್ ಕಾರಣ. ಸಾಮಾಜಿಕ ಜಾಲತಾಣಕ್ಕಾಗಿಯೇ ಬಿಜೆಪಿಯವರು ರೂ.50-60 ಕೋಟಿ ಖರ್ಚು ಮಾಡುತ್ತಿದ್ದಾರೆ. ಅವರದ್ದು ಪೇಯ್ಡ್ ಸೋಶಿಯಲ್ ಮೀಡಿಯಾವಾಗಿದ್ದು ಇದು ಯುವಕರ ಮೇಲೆ ಅನಿರೀಕ್ಷಿತ ಫಲಿತಾಂಶ ನೀಡಿದೆ ರಾಜ್ಯ ಯುವ ಕಾಂಗ್ರೆಸ್'ನ ನೂತನ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ...