ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಈ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಯುವ ನಾಯಕರಾಗಿರುವ ಇವರು ಬೆಸ್ಟ್ ಫೌಂಡೇಶನ್ ಮೂಲಕವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಚುನಾವಣಾ ಸಿದ್ದತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ತಾನು ಬೆಳ್ತಂಗಡಿ ಮೂಲದವನೇ...