ಬೆಂಗಳೂರು: “ಏಕ್ ಲವ್ ಯಾ” ಚಿತ್ರದ ವೇದಿಕೆಯಲ್ಲಿ ಪುನೀತ್ ರಾಜ್ ಕುಮಾರ್ ಚಿತ್ರದ ಮುಂದೆಯೇ ಶಾಂಪೇನ್ ಬಾಟಲಿ ಓಪನ್ ಮಾಡಿ ಅವಮಾನ ಮಾಡಲಾಗಿದೆ ಎಂಬ ಮಾಧ್ಯಮಗಳ ಆರೋಪಕ್ಕೆ ಸಂಬಂಧಿಸಿದಂತೆ ರಕ್ಷಿತಾ ಪ್ರೇಮ್ ಅವರು ಸ್ಪಷ್ಟನೆ ನೀಡಿದ್ದಾರೆ. ರಕ್ಷಿತಾ ಪ್ರೇಮ್ ಅವರ ಸಹೋದರ ರಾಣ ನಟಿಸಿಸಿರುವ ‘ಏಕ್ ಲವ್ ಯಾ’ ಚಿತ್ರದ ಸುದ್ದಿಗೋಷ್ಠಿಯ ವೇಳೆ ಚ...