ರಾಮನಗರ: ಶಾಲಾ ಬಸ್ ನ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಪಿಚ್ಚನಕೆರೆ ಬಳಿ ನಡೆದಿದೆ. ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿಯಲ್ಲಿ ಓದುತ್ತಿದ್ದ ರಕ್ಷಿತಾ(6) ಮೃತಪಟ್ಟ ಬಾಲಕಿಯಾಗಿದ್ದಾಳೆ. ಬಸ್ ನ ಬಾಗಿಲ ಬಳಿಯ ಸೀಟಿನಲ್ಲಿ ವಿದ್ಯಾರ್ಥಿನಿ ಕುಳಿ...
ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪ್ರಥಮ ಪಿಯುಸಿ ರಕ್ಷಿತಾಳ ಹೃದಯ ಕಸಿಗಾಗಿ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಹೃದಯ ರವಾನೆ ಮಾಡಲಾಗಿದೆ. ವಿಶೇಷ ಹೆಲಿಕಾಫ್ಟರ್ ಮೂಲಕ ಜೀವಂತ ಹೃದಯ ರವಾನೆ ಮಾಡಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೃದಯ ರವಾನೆ ಮಾಡಲಾಗಿದೆ. ಬೆಳಗ್ಗಿನಿಂದಲೇ ಹೃದ...