ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಮಾಡಿದ ಜಮೀನು ಖರೀದಿಯಲ್ಲಿ ಕೂಡ ಭಾರೀ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಪವನ್ ಪಾಂಡೆ ಆರೋಪಿಸಿದ್ದಾರೆ. 2 ಕೋಟಿ ಬೆಲೆ ಬಾಳುವ ಈ ಜಮೀನನ್ನು 18.5 ಕೋಟಿಗೆ ಖರೀದಿಸಲಾಗಿದೆ. ಇದು ಅಕ್ರಮ ಹಣ ವರ್ಗಾವಣೆ ಪ್ರಕರಣದಂತ...