ನವದೆಹಲಿ: ಸಂಸತ್ ನಲ್ಲಿ ರಾಷ್ಟ್ರಪತಿ ಅವರ ಜಂಟಿ ಭಾಷಣದ ಕಲಾಪವನ್ನು ಬಹಿಷ್ಕರಿಸಲು 16 ವಿಪಕ್ಷಗಳು ನಿರ್ಧರಿಸಿದ್ದು, ಕೃಷಿ ಕಾಯ್ದೆ ವಿರೋಧಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ವಿವಾದಿತ ಕೃಷಿ ಕಾಯ್ದೆ ಮಾತ್ರವಲ್ಲದೇ, ದೇಶದ ಆರ್ಥಿಕ ಸ್ಥಿತಿ, ಭಾರತ ಮತ್ತು ಚೀನಾ ನಡುವಿನ ಸ...