ಹೊಸಪೇಟೆ: ರೈತ ಹೋರಾಟದ ದಿಕ್ಕು ತಪ್ಪಿಸಲು ಶ್ರೀರಾಮ ಮಂದಿರದ ನಿಧಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದು, ನಾನು ಕೂಡ ರಾಮ ಭಕ್ತ. ಆದರೆ ಕೆಲಸದ ಸಂದರ್ಭದಲ್ಲಿ ಆರಾಧನೆ ಮಾಡಿಕೊಂಡು ಕುಳಿತುಕೊಳ್ಳಲು ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ. ದೆಹಲಿ ಗಡಿಯಲ್ಲಿ ಲಕ್ಷಾಂತರ ರ...