ಮಂಗಳೂರು: ನಗರ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಮಂಗಳೂರು (ಉಳ್ಳಾಲ) ಮತ್ತು ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರಗಳಲ್ಲಿ ಮೀನುಗಾರರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸದಸ್ಯ ರಾಮಚಂದರ್ ಬೈಕಂಪಾಡಿ ಆಗ್ರಹಿಸಿದ್ದಾರೆ. ಅವರು ಮಂಗಳೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾ...