ಬೆಂಗಳೂರು: ಕಾಂಗ್ರೆಸ್ ನವರು ಬೇಕಾದರೆ, ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಹುಕ್ಕಾ ಬಾರ್ ತೆರೆಯಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್ ಮುಖಂಡರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ನಮಗೂ ಮಾತನಾಡಲು ಬರುತ್ತದೆ ಎಂದು ಸಿ.ಟಿ.ರವಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯ...