ರಾಮನಗರ: ನಾಲ್ಕು ಗುಡಿಸಲುಗಳು ಬೆಂಕಿಗೆ ಆಹುತಿಯಾದ ಘಟನೆ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದಲ್ಲಿ ನಡೆದಿದ್ದು, ಇಲ್ಲಿ ವಾಸಿಸುತ್ತಿದ್ದ ಜನರು ಬೀದಿಪಾಲಾಗಿದ್ದಾರೆ. ಇಲ್ಲಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಒಂದು ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಬೆಂಕಿಯ ಕೆನ್ನಾಲಿಗೆ ಚಾಚಿ ಮ...