ರಾಮನಗರ: ಮಹಾ ಮಳೆಗೆ ರಾಮನಗರ ಜಿಲ್ಲೆ ತತ್ತರಿಸಿದ್ದು, ಹೆದ್ದಾರಿಗಳು ಜಲಾವೃತಗೊಂಡು ವಾಹನಗಳು ನೀರಿನಲ್ಲಿ ಮುಳುಗಿದ ಘಟನೆ ನಡೆದಿದ್ದು, ಆಸ್ಪತ್ರೆಯೊಂದಕ್ಕೆ ನೀರು ನುಗ್ಗಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಪರಿಣಾಮ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಆಸ್ಪತ್ರೆಗೆ ನುಗ್ಗಿದ ನೀರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ...