ರಾಮನಗರ: ತಾಯಿಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷ ನೀಡಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ. ರೂಪಾ(30) ಹಾಗೂ ಅವರ ಮಕ್ಕಳಾದ 6 ವರ್ಷ ವಯಸ್ಸಿನ ಹರ್ಷಿತಾ, 4 ವರ್ಷದ ಸ್ಪೂರ್ತಿ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದು, ತಾಯಿ ಮಕ್ಕಳಿಗೆ ವ...
ರಾಮನಗರ: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಹಲವು ಮೌಢ್ಯ ಆಚರಣೆಯಲ್ಲಿ ತೊಡಗಿದ್ದ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮೀನರಸಪ್ಪ ಬಂಧಿತ ಆರೋಪಿಗಳಾಗಿದ್ದು, ಬೆತ್ತಲೆ ಪೂಜೆಗೆ ಬಳಸಿಕೊಳ್ಳಲಾಗಿದ್ದ ಕಾರ್ಮ...
ರಾಮನಗರ: ಇಬ್ಬರು ಪ್ರೇಮಿಗಳು ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳ ಗ್ರಾಮದ ಬೆಟ್ಟದಲ್ಲಿ ನಡೆದಿದೆ. ತಮಿಳುನಾಡು ಮೂಲದ 21 ವರ್ಷ ವಯಸ್ಸಿನ ಸತೀಶ್ ಮತ್ತು ಚಂದನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಒಂದು ವರ್ಷಗಳ ಹಿಂದೆಯಷ್ಟೇ ಈ ...
ರಾಮನಗರ: ಗಣೇಶೋತ್ಸವ ಎಂದರೆ, ಯುವಕರ ಒಗ್ಗಟ್ಟು ಕಂಡು ಬರುವುದು ಸಹಜವಾಗಿದೆ ಆದರೆ, ಮಾಗಡಿ ತಾಲೂಕಿನ ಸಾದಮಾರನಹಳ್ಳಿಯಲ್ಲಿ ಭಾನುವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಓರ್ವ ಯುವಕನ ಹತ್ಯೆಯಲ್ಲಿ ಘರ್ಷಣೆ ಮುಗಿದಿದೆ. 45 ವರ್ಷ ವಯಸ್ಸಿನ ಸುಗಂಧ ರಾಜು ಹತ್ಯೆಗೀಡಾದವರು ಎಂದು ತಿಳಿದು ಬಂ...
ರಾಮನಗರ: ಕಾರ್ಯಕ್ರಮದ ವೇದಿಕೆಯಲ್ಲಿಯೇ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾಗಡಿಯಲ್ಲಿ ಗುರುವಾರ ನಡೆದಿದ್ದು, ಬಿಜೆಪಿ ಸೇರ್ಪಡೆ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಶಿವರಾಜು(40) ಮೃತಪಟ್ಟ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರ...