ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಧರ್ಮಾಧಾರಿತ ಮತ್ತು ರಾಜಕೀಯ ಪ್ರೇರಿತ ಹತ್ಯಾ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ ರಚಿಸುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ. ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ...
ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತ. ಇದು ನನ್ನ ಕೊನೆಯ ಸ್ಪರ್ಧೆಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಅವರು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದರು. ಅಪಪ್ರಚಾರದ ಮೂಲಕ ನನ್ನನ್ನು ಕಳೆದ ಬಾರಿ ಸೋಲಾಗಿತ್ತು. ಆದರೆ ಈ ಬಾರಿ ಜನರಿಗೆ ಮನವರಿಕೆ...
ಮಂಗಳೂರು: ಬಿಜೆಪಿ ಪ್ರತಿಯೊಂದು ವಿಚಾರದಲ್ಲಿಯೂ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತದೆ. ಎತ್ತಿನಹೊಳೆ ಯೋಜನೆ ಜಾರಿಗೆ ತಂದಾಗ ಪ್ರತಿಭಟನೆ, ಪಾದಯಾತ್ರೆ ಮಾಡಿದ್ದ ಸಂಸದ ನಳಿನ್ ಕುಮಾರ್ ಕಟೀಲು ಇದೀಗ ಹಾಸನ, ಕೋಲಾರದಲ್ಲಿ ಭಾಗದಲ್ಲಿ ಅದನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ, ಕಸ್ತೂರಿ ರಂಗನ್ ವರದಿ ಕೂಡಾ ಇನ್ನೂ ಕರಡು ಅಧ...
ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷದಲ್ಲಿ ವಿವಿಧ ಕ್ಷೇತ್ರಗಳಿಗೆ ಸಾಕಷ್ಟು ಆಕಾಂಕ್ಷಿಗಳಿಂದ ಟಿಕೆಟ್ ಗಾಗಿ ಅರ್ಜಿಗಳು ಬಂದಿವೆ ಎಂದ ಮೇಲೆ ಪಕ್ಷದ ಮೇಲೆ ನಂಬಿಕೆ ಇದೆ. ಪಕ್ಷ ಜಯಗಳಿಸಲಿದೆ ಎಂಬ ಹಿನ್ನೆಲೆಯಲ್ಲಿ ಇಷ್ಟೊಂದು ಅರ್ಜಿಗಳು ಬಂದಿವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲ...
ಬಿಜೆಪಿಗೆ ರೌಡಿ ಶೀಟರ್ ಗಳನ್ನು ಸೇರ್ಪಡೆಗೊಳಿಸುವ ವಿಚಾರವನ್ನು ಸಮರ್ಥಿಸಿಕೊಂಡು ಸಿ.ಟಿ.ರವಿ ನೀಡಿರುವ ಹೇಳಿಕೆ ಬಿಜೆಪಿಯನ್ನು ಬೆತ್ತಲುಗೊಳಿಸಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದ್ದಾರೆ. ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರೌಡಿಶೀಟ...
'ಕನ್ನಡ ಶಾಲಾ ಮಕ್ಕಳ ಹಬ್ಬ' ಎಂಬ ಹೆಸರಿನಲ್ಲಿ ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಎಂಬ ಬಿಜೆಪಿ ಘಟಕವು ಸಂಘ ನಿಕೇತನದಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಡಿಡಿಪಿಐ ಮೂಲಕ ಸುತ್ತೋಲೆ ಹೊರಡಿಸಿ ಶಿಕ್ಷಕರಲ್ಲಿ ಮಕ್ಕಳನ್ನು ಭಾಗವಹಿಸುವಂತೆ ಕೋರಲಾಗಿದೆ. ಇದು ಅಧಿಕಾರದದ ದುರುಪಯೋಗ ಎಂದು ಮಾಜಿ ಸಚಿವ ಕಾಂಗ್ರೆಸ್ ನ ಹಿರಿಯ ನಾಯಕ ರಮಾನಾಥ ರೈ ಹೇಳಿದ...
ಮಂಗಳೂರು: ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ. ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವ್ರು, ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ, ಆ ಹೊತ್ತಿನಲ್ಲಿ ಹೋಗಿ ಕಿರುಕ...
ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಿದ ಸರ್ಕಾರ ಸರಣಿ ಅಪಮಾನ ಮಾಡಿದೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನ ಮಂದಿರವನ್ನು ಬಂ...
ಮಂಗಳೂರು: 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಅಧ್ಯಾಯವನ್ನು ಕೈಬಿಟ್ಟಿರುವುದರಿಂದ ಸಮುದಾಯದ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ ರೈ ಒತ್ತಾಯಿಸಿದ್ದಾರೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವಕುಲಕ್ಕೆ...