ಚಿಕ್ಕಬಳ್ಳಾಪುರ: 6 ವರ್ಷದ ಮಗು ಹತ್ಯೆಯಾಗಿರುವ ಘಟನೆ ಗೌರಿಬಿದನೂರು ತಾಲೂಕಿನಲ್ಲಿ ಸಂಭವಿಸಿದ್ದು, ತಾಯಿಯ ಪರಿಚಿತನೇ ಬಾಲಕನನ್ನು ಹತ್ಯೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ. 6 ವರ್ಷ ವಯಸ್ಸಿನ ವಿಷ್ಣುವರ್ಧನ್ ಎಂಬ ಬಾಲಕ ಮಾರ್ಚ್ 16ರಂದು ನಾಪತ್ತೆಯಾಗಿದ್ದ. ಎಲ್ಲಿ ಹುಡುಕಿದರೂ ಬಾಲಕ ಪತ್ತೆಯಾಗಿರಲಿಲ್ಲ. ಇದರಿಮದಾಗಿ ಪಾಲಕರು ಪೊಲ...