ಬೆಂಗಳೂರು: ರಮೇಶ್ ಜಾರಕಿಹೊಳಿಯ ವಿಡಿಯೋ ರಷ್ಯಾದಿಂದ ಅಪ್ ಲೋಡ್ ಮಾಡಲಾಗಿದೆ. ಎಂದು ಹೇಳಲಾಗುತ್ತಿದ್ದು, ಮಂಗಳವಾರ ಮಧ್ಯಾಹ್ನ 2:20ರ ವೇಳೆಗೆ ರಷ್ಯಾದಿಂದ ವಿಡಿಯೋ ಅಪ್ ಲೋಡ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ಯೂಟ್ಯೂಬ್ ಗೆ ಪತ್ರ ಬರೆದು ಮತ್ತಷ್ಟು ವಿವರಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ ಎಂದು ಮಾಧ್ಯಮವೊಂದು ವರದಿ...
ಬೆಂಗಳೂರು: ರಮೇಶ್ ಜಾರಕಿಹೊಳಿಯ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ರಮೇಶ್ ಜಾರಕಿಹೊಳಿ ಅವರ ವೈಯಕ್ತಿಕ ವಿಚಾರಗಳು ಬೀದಿಗೆ ಬೀಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವಿಡಿಯೋಗಳು ಹರಿದಾಡುತ್ತಿವೆ. ಟ್ರೋಲ್ ಗಳು ಸೃಷ್ಟಿಯಾಗಿವೆ. ರಮೇಶ್ ಜಾರಕಿಹೊಳಿ ಅವರ ...
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದು, ತಮ್ಮ ಬೆಂಗಾವಲು ಪಡೆಯನ್ನು ಬಿಟ್ಟು ಏಕಾಂಗಿಯಾಗಿ ಅವರು ಹೋಗಿದ್ದಾರೆ. ಇದಲ್ಲದೇ ಮಾಧ್ಯಮವೊಂದರ ಜೊತೆಗೆ ಈ ಬಗ್ಗೆ ಮಾತನಾಡಿದ್ದು, ಇದು ಸೃಷ್ಟಿಸಿದ ವಿಡಿಯೋ ಎಂದು ತನ್ನ ಮೇಲಿನ ಆರೋಪವನ್ನು ತಳ್...
ಬೆಂಗಳೂರು: ಯುವತಿಗೆ ಕೆಲಸದ ಆಮಿಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪ ಎದುರಿಸುತ್ತಿರುವ ರಮೇಶ್ ಜಾರಕಿಹೊಳಿ ಅವರ ಎರಡು ಚಿತ್ರಗಳು ಬಹಿರಂಗಗೊಂಡಿದೆ. ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿ ಬಿಡುಗಡೆ ಮಾಡಿದ್ದಾರೆ. ಸಿಡಿಯನ್ನು ಪೊಲೀಸರಿಗೆ ನೀಡಿರುವ ಅವರು, ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನ...
ಬೆಂಗಳೂರು: ಸರ್ಕಾರಿ ಕೆಲಸ ನೀಡುವುದಾಗಿ ಯುವತಿಯನ್ನು ನಂಬಿಸಿ ಆಕೆಯನ್ನು ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಇದರ ಸಿಡಿಯನ್ನು ಯುವತಿ ಮಾಡಿಕೊಂಡಿದ್ದು, ಇದೀಗ ಸಿಡಿ ಹೊರ ಬೀಳುವ ಭೀತಿಯಲ್ಲಿ ರಮೇಶ್ ಜಾರಕಿಹೊಳಿ ಇದ್ದಾರೆ. ಯುವತಿಯ ಜೊತೆಗೆ ತನ್ನ ಆಸೆ ಪೂರೈಸಿಕೊಂಡ ಬಳಿಕ ಸಚಿವ ರಮೇಶ್ ಜಾರಕಿಹೊಳಿ ಕೆಲಸ ನೀಡಲು ನಿರಾಕ...