ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು 24ನೇ ಎಪಿಎಂಸಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ತಿಳಿಸಿದ್ದಾರೆ. ವಿಡಿಯೋ ಬಿಡುಗಡೆಯಾಗಿ 28 ದಿನಗಳ ಬಳಿಕ ಯುವತಿ ತನ್ನ ಹೇಳಿಕೆ ನೀಡಲಿದ್ದಾರೆ. ವಿಶೇಷ ಭದ್ರತೆಯಲ್ಲಿ ಕೋರ್ಟ್ ಗೆ ಬಂದಿದ್ದು, ಅಲ್ಲಿ ನ್ಯ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರದಲ್ಲಿ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ, ಈತನ ವಿಚಾರಣೆಯ ಬಳಿಕ ಈತನ ಸ್ನೇಹಿತೆಯನ್ನು ಕೂಡ ವಶಕ್ಕೆ ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಕಲ್ಲಹಳ್ಳಿ ವಿರುದ್ಧ ನಿನ್ನೆ ದೂರು ದಾಖಲಾಗಿದೆ. ಈ ದೂರಿನಲ್ಲಿ ಪ್ರಸ್ತಾಪಿಸಿದ ಮುಖ್ಯ ವಿಷಯಗಳು ದಿನೇಶ್ ಕಲ್ಲಹಳ್ಳಿ ವಿರುದ್ಧವೇ ತಿರುಗುತ್ತದೆಯೇ ಎನ್ನುವ ಅನುಮಾನಗಳು ಸದ್ಯ ಕಂಡು ಬಂದಿದೆ. ಕರ್ನಾಟಕ ಕನ್ನಡಪರ ಸಂಘಟನೆ ಒಕ್ಕೂಟ ಸಂಸ್ಥಾಪಕ ಅಧ್...