ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಎದ್ದಿರುವ ಅಸಮಾಧಾನ ಇದೀಗ ದೆಹಲಿಗೆ ತಲುಪಿದ್ದು, ಆನಂದ್ ಸಿಂಗ್, ಎಂಟಿಬಿ ಅಸಮಾಧಾನದ ಬೆನ್ನಲ್ಲೇ ಇದೀಗ ಅತೃಪ್ತರ ತಂಡ ದೆಹಲಿಯಲ್ಲಿ ಬೀಡುಬಿಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಸಿ.ಪಿ.ಯೋಗೇಶ್ವರ್ ಹಾಗೂ ರಮೇಶ್ ಜಾರಕಿಹೊಳಿ ಅತೃಪ್ತರ ನೇತೃತ್ವ ಪಡೆದುಕೊಂಡಿದ್ದಾರೆ ಎಂದು ಹ...