ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದು, ತಮ್ಮ ಬೆಂಗಾವಲು ಪಡೆಯನ್ನು ಬಿಟ್ಟು ಏಕಾಂಗಿಯಾಗಿ ಅವರು ಹೋಗಿದ್ದಾರೆ. ಇದಲ್ಲದೇ ಮಾಧ್ಯಮವೊಂದರ ಜೊತೆಗೆ ಈ ಬಗ್ಗೆ ಮಾತನಾಡಿದ್ದು, ಇದು ಸೃಷ್ಟಿಸಿದ ವಿಡಿಯೋ ಎಂದು ತನ್ನ ಮೇಲಿನ ಆರೋಪವನ್ನು ತಳ್...