ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಮಧ್ಯರಾತ್ರಿ 12.30ಗೆ ಡಿ ಕೆ ಶಿವಕುಮಾರ್ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನಗೆ ಕರೆ ಮಾಡಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರ...
ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಕಾರಣ ಕರ್ತರಾಗಿದ್ದ ರಮೇಶ್ ಜಾರಕಿಹೊಳಿ ಅವರು ಬಳಿಕ ಪಕ್ಷದಲ್ಲಿ ಮೂಲೆಗುಂಪಾಗಿದ್ದರು. ಈ ನಡುವೆ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬೆಳಗಾವಿಯ ವಿದ್ಯಾನಗರದಲ್ಲಿರುವ ಗೋಕಾಕ ಶಾಸಕ ರಮೇಶ್ ಜಾರಕ...
ಬೆಂಗಳೂರು: ಅತ್ಯಾಚಾರದ ಆರೋಪ ಹೊತ್ತಿದ್ದ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ದೊರೆತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ 1ನೇ ಎಸಿಎಂಎಂ ಕೋರ್ಟ್ ಗೆ ಬಿ ರಿಪೋರ್ಟ್ ಪ್ರತಿ ಸಲ್ಲಿಸಿದೆ. ರಮೇಶ್ ಜಾರಕಿಹೊಳಿಗೆ ಎಸ್ ಐಟಿ ಕ್ಲೀನ್ ಚಿಟ್ ಕೊಟ್ಟಿದ್ದು, ಯುವತಿಯ ದೂರಿಗೆ ಯಾವುದೇ ಸಾಕ್ಷ್ಯಾಧಾರಗಳಿ...
ಬೆಳಗಾವಿ: ಸಿದ್ದರಾಮಯ್ಯ ವೇಸ್ಟ್ ಬಾಡಿ, ಅವನ ಕಥೆ ಮುಗಿದಿದೆ. ಮುಂದಿನ ಸಾರಿ ಆ ಮನುಷ್ಯ ಸೋಲುತ್ತಾನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಘಟನೆ ನಡೆದಿದೆ. ಜಿಲ್ಲೆಯ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಒಬ್ಬ ಹಿಂದುಳಿದ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ ಎಂದು ಸಿದ್ದರಾಮಯ್ಯಗೆ ಭಯ ಹುಟ್ಟ...
ಬೆಳಗಾವಿ: ನಮ್ಮಲ್ಲಿ ಸಮಾಧಾನವಾಗದಿದ್ದಾಗ ಬಿಜೆಪಿಗೆ ಹೋಗಿದ್ದ ಬಂಡುಕೋರ ಈಗ ಬಿಜೆಪಿಯಲ್ಲೂ ಬಂಡುಕೋರತನ ಮಾಡುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿ ಹಂದಿಗುಂದ ಗ್ರಾಮದಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ಕಾಂ...
ಬೆಳಗಾವಿ: ಪುನೀತ್ ರಾಜ್ ಕುಮಾರ್ ಅವರು ಸೂರ್ಯ—ಚಂದ್ರ ಇರುವವರೆಗೂ ಅಜರಾಮರವಾಗಿರಲಿದ್ದಾರೆ. ಅವರ ಸಾವು ಎಲ್ಲರನ್ನೂ ದುಃಖದಲ್ಲಿ ಮುಳುಗಿಸಿದೆ ಎಂದು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಅವರು ಭಾವುಕರಾದರು. ಹುದಲಿ ಗ್ರಾಮದಲ್ಲಿ ರಾಜ್ ಕುಮಾರ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಜಂಟಿ ಆಶ್ರಯದಲ್ಲಿ ಶನಿವಾರ ಹಮ್...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸುಳಿವಿನ ಮಧ್ಯೆ ಶಾಸಕ ರಮೇಶ್ ಜಾರಕಿಹೊಳಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ಚಿಂತನೆಯ ವೇಳೆ ರಮೇಶ್ ಜಾರಕಿಹೊಳಿ ಭೇಟಿ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪ ಸಂಪುಟದಲ್ಲಿ ಈ ಹಿಂದೆ ಸಚಿವರಾಗಿದ್ದ ವೇಳ...
ಬೆಳಗಾವಿ: ನನಗೆ ಸಚಿವ ಸ್ಥಾನ ಸಿಗಲಿ, ಬಿಡಲಿ ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ತೆಗೆದ ಖುಷಿ ನನಗಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದು, ನಾನೀಗ ಸಚಿವ ಸ್ಥಾನಕ್ಕಿಂತಲೂ ಮೇಲಿದ್ದೇನೆ ಎಂದು ಅವರು ಅವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಆರೆಸ್ಸೆಸ್ ಮುಖಂಡರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಮೈತ್ರಿ ಸರ್ಕಾರ ತೆಗ...
ಬೆಂಗಳೂರು: ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ಬಂದರೂ ಅತೃಪ್ತರಿಗೆ ಇನ್ನೂ ತೃಪ್ತಿಯಾಗಿಲ್ಲ. ಬಿಜೆಪಿಯ ಹಿರಿಯ ನಾಯಕರು ಕೃಷ್ಣನ ತಂತ್ರಗಾರಿಕೆ ಹೈಕಮಾಂಡ್ ಮಾಡ್ತಿದೆ ಎಂದು ಹೇಳಿದರೂ ರಾಜ್ಯದೊಳಗೆ ಕೃಷ್ಣನನ್ನೂ ಮೀರಿಸಿದ ತಂತ್ರಗಾರಿಕೆ ಒಳಗಿಂದೊಳಗೆ ನಡೆಯುತ್ತಿದೆ. ಸರ್ಕಾರ ಬೀಳಿಸೋದ್ರಲ್ಲಿ ಎತ್ತಿದ ಕೈ ಎಂದು ಸಾಬೀತ...