ಬೆಂಗಳೂರು: ಕರ್ನಾಟಕದ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದಾಗಿ ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 69 ವರ್ಷ ವಯಸ್ಸಿನ ವಿಜಯಮ್ಮನವರು ಕಳೆದ 2 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆಯಷ್ಟೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ...