ವಿಜಯಪುರ: ಭ್ರಷ್ಟರು ಒಂದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಎಲ್ಲಾ ಕಡೆಗಳಲ್ಲೂ ಇದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದು, ಬಹಳ ನಿರ್ಭಯವಾಗಿ ಹಾಗೂ ನಿರ್ದಾಕ್ಷಿಣ್ಯವಾಗಿ ಇದನ್ನು ನಾನು ಹೇಳುತ್ತೇನೆ ಎಂದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟರನ್ನು ಯಾವುದೇ ಒಂದು ಪಕ್ಷಕ...
ಬೆಂಗಳೂರು: ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದ ಪಡಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಹೇಳಿಕೆ ನೀಡಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈ ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಕ್ಷಮೆ ಯಾಚಿಸಿದ್ದಾರೆ. ಸದನದಲ್ಲಿ ಅತಿವೃಷ್ಟಿ ಕುರಿತು ಮಾತನಾಡುತ್ತಿರುವಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯು ಮತಾಂತರ ನಿರ್ಬಂಧದ ಹೆಸರಿನಲ್ಲಿ ಸದ್ಯ ನಡೆಸುತ್ತಿರುವ ಹೈಡ್ರಾಮಾದ ವಿರುದ್ಧ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇವರು ಅಂಬೇಡ್ಕರ್ ಅವರಿಗಿಂತಲೂ ದೊಡ್ಡವರಾ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಮಾಧ್ಯಮವೊಂದರ ಜೊತೆಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರು ಬೌದ್...
ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಸಂಭವಿಸಿದ ವೇಳೆ ನಾನು ಹುಚ್ಚನಂತೆ ಅಳ್ತಾ ಇದ್ದೆ. ಇದಕ್ಕೆ ಯಾರು ಹೊಣೆ? ಎಂದು ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರು ಪ್ರಶ್ನಿಸಿದ್ದು, ಈ ಘಟನೆಯಿಂದ ತೀವ್ರ ನೋವಾಗಿತ್ತು. ಎಷ್ಟೇ ಸಮಾಧಾನ ಪಡಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ ಎಂದು ಅವರು ನೋವು ವ್ಯಕ್ತಪಡಿ...
ಕೋಲಾರ: ಜಾತಿಯ ಸಂಕೋಲೆಗಳಿಂದ ಶಿಕ್ಷಣ ಹೊರಬಾರದಿದ್ದರೆ ಆರೋಗ್ಯಕರ ಸಮಾಜ ನಿರ್ಮಿಸಲು ಸಾಧ್ಯವಿಲ್ಲ ಎಂದು ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಹೇಳಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳ ಪರಿಸ್ಥಿತಿ ವೈದಿಕ ಪರಂಪರೆಯ ಪದ್ದತಿಗಳಾಗಿವೆ ಎಂದು ಅವರು ಹೇಳಿದರು. ಶನಿವಾರ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸರ್ಕಾರಿ ನೌಕರರ ಪ್ರತಿಭಾವಂತ ವಿದ್ಯಾರ...
ಶಿವಮೊಗ್ಗ: ಆ ಸಿಡಿ ನಕಲಿಯೋ ಅಸಲಿಯೋ ಗೊತ್ತಿಲ್ಲ, ಆದರೆ ಮರ್ಯಾದಾ ಪುರುಷೋತ್ತಮ ರಾಮನ ಹೆಸರು ಹೇಳಿಕೊಂಡು ಬಿಜೆಪಿಯವರು ಇಂತಹ ಕೆಲಸ ಮಾಡಿದ್ದಾರೆ ಎಂದು ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಹೇಳಿದರು. ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಅವರು, ಬಾಂಬೆಯಲ್ಲಿ ನೀವು ಭಗ...
ಕೋಲಾರ: ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ಗೌರವಯುತವಾಗಿ ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಘೋಷಿಸಿದ್ದಾರೆ. ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿ...