ನಿರ್ದೇಶಕರ ದಿನದಂದೇ ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿಭಿನ್ನವಾಗಿ ವಿಶ್ ಮಾಡಿ ಟ್ವೀಟ್ ಮಾಡಿದ್ದು, ಇದೀಗ ತೀವ್ರ ಚರ್ಚೆಗಳನ್ನು ಹುಟ್ಟು ಹಾಕಿದೆ. ಪ್ರಶಾಂತ್ ನೀಲ್ ಅವರನ್ನು ಭಾರತೀಯ ಸಿನಿಮಾ ರಂಗದ ವೀರಪ್ಪನ್ ಎಂದು ಕರೆದಿರುವ ರಾಮ್ ಗೋಪಾಲ್ ವರ್ಮಾ, ಪ್ರಶಾಂತ್ ನೀಲ್ ಅವರಿಂದಾಗಿ ...