ನವದೆಹಲಿ: ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ನೀವು ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕರೊಬ್ಬರು ಹೇಳಿಕೆ ನೀಡಿದ್ದು, ಇದೀಗ ಸಾರ್ವಜನಿಕರನ್ನು ತೀವ್ರವಾಗಿ ಕೆರಳಿಸಿದೆ. ಬಿಜೆಪಿ ನಾಯಕ ರಾಮ್ ರತನ್ ಪಾಯಲ್ ಈ ಹೇಳಿಕೆ ನೀಡಿದ್ದು, ದಿನದಿಂದ ದಿನಕ್ಕೆ ಗಗನಕ್ಕೇ...