ಬೆಂಗಳೂರು: ಸಚಿವರು ಮತ್ತು ಸಿಎಂ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರ ಪಿಎ ರಾಜಣ್ಣನನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಿಡುಗಡೆ ಮಾಡಿದ್ದಾರೆ. ನಿನ್ನೆ ರಾಜಣ್ಣನನ್ನು ಸಿಸಿಬಿ ಪೊಲೀಸರು ವಶಕ್ಕೆ...