ಬಳ್ಳಾರಿ: ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷಗಳಿಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಇಲ್ಲಿ ನನ್ನ ಮುಖ ನೋಡಿಯೋ, ಇನ್ನೊಬ್ಬರ ಮುಖ ನೋಡಿಯೋ ಜನ ಮತ ಹಾಕಲ್ಲ, ಪ್ರಧಾನಿ ಮೋದಿಯವರ ಮುಖ ನೋಡಿ ಮತ ಹಾಕ್ತಾರೆ. ಕಲ್ಯಾಣ ಕರ್ನಾಟಕದಲ್ಲಿಯೂ ಬ...